ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ | ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ || ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ | ಶಾಸ್ತ್ರಿತನದಿಂದಲ್ಲ - ಮಂಕುತಿಮ್ಮ ||