ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಕಗ್ಗ ಸಂಚಯ

ಇಂದಿನ ಕಗ್ಗ

ಮತಿ ನಯನದಂತೆ ಮುಂದಿರ್ಪುದನು ನೋಡುವುದು |
ಮಿತವದರ ಕೆಲಸ; ಹೆಳವನ ಚಲನೆಯಂತೆ ||
ಗತಿಶಕ್ತಿಯದಕೆ ಮನವೆಂಬ ಚರಣದ ಬಲದೆ |
ಮತಿಬಿಟ್ಟ ಮನ ಕುರುಡು - ಮಂಕುತಿಮ್ಮ ||

--- ಡಾ. ಡಿ.ವಿ.ಗುಂಡಪ್ಪ
©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ