ಒಟ್ಟು 53 ಕಡೆಗಳಲ್ಲಿ , 1 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಹೊಸಹೊಸಬನಾಗುವನನುಕ್ಷಣಂ ಮಾನವನು |ವಸುಧೆಯಾ ಮೂಸೆಯಲಿ ಪುಟಪಾಕವಾಂತು ||ರಸಮೂರ್ತಿಯಾಗುವನು ಜಗದಾತ್ಮಮತಿ ಬೆಳೆಯೆ |ಕಸವೆಲ್ಲ ಕಳೆದವನು - ಮಂಕುತಿಮ್ಮ ||
ಹೋರಾಡು ಬೀಳ್ವನ್ನಮೊಬ್ಬೊಂಟಿಯಾದೊಡಂ |ಧೀರಪಥವನೆ ಬೆದಕು ಸಕಲಸಮಯದೊಳಂ ||ದೂರದಲಿ ಗೊಣಗುತ್ತ ಬಾಳ್ವ ಬಾಳ್ಗೇನು ಬೆಲೆ? |ಹೋರಿ ಸತ್ತ್ವವ ಮೆರಸು - ಮಂಕುತಿಮ್ಮ ||