ಕಗ್ಗ ಸಂಚಯ alpha
  • ಡಿ.ವಿ.ಜಿ
  • ಕಗ್ಗ
  • ಸಂಶೋಧನೆ
  • ಪದಕೋಶ
  • ಸಂಪರ್ಕಿಸಿ
  • ನಮ್ಮ ಬಗ್ಗೆ
ಇದರಂತೆ : ಇದನ್ನು :

ಒಟ್ಟು 6 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೀವನವದೊಂದು ಕಲೆ; ಕಲೆಯ ಕಲಿಸುವುದೆಂತು? |ಸಾವಿರದ ನಿಯಮ ಯುಕ್ತಿಗಳನೊರೆದೊಡೆಯುಂ ||ಆವುದೋ ಕುಶಲತೆಯದೊಂದಿರದೆ ಜಯವಿರದು |ಆ ವಿವರ ನಿನ್ನೊಳಗೆ - ಮಂಕುತಿಮ್ಮ ||
--------------
ಡಾ. ಡಿ.ವಿ.ಗುಂಡಪ್ಪ

ತಲೆ ಕೊಡವ ತಳೆದಿರಲು; ಕೈ ಕತ್ತಿ ಪಿಡಿದಿರಲು |ಬಳುಕು ಹಗ್ಗದ ಮೇಲೆ ತಾನಡಿಯನಿಡುತ ||ಕೆಲ ಬಲಕೆ ಬೀಳದೆ ಮುನ್ನಡೆವ ಡೊಂಬನುಪಾಯ |ಕಲೆಯೆ ಜೀವನಯೋಗ - ಮಂಕುತಿಮ್ಮ ||

ಸಂಗೀತಕಲೆಯೊಂದು; ಸಾಹಿತ್ಯಕಲೆಯೊಂದು |ಅಂಗಾಂಗ ಭಾವ ರೂಪಣದ ಕಲೆಯೊಂದು ||ಸಂಗಳಿಸಲೀ ಕಲೆಗಳನುನಯವು ಚರ್ಯೆಯಲಿ |ಮಂಗಳೋನ್ನತ ಕಲೆಯೊ - ಮಂಕುತಿಮ್ಮ ||

©2014 - 2020 ಕನ್ನಡ ಸಂಚಯ | ಸಾಹಿತ್ಯ ಸಂಶೋಧನೆ ಹಾಗೂ ಅಧ್ಯಯನ ವೇದಿಕೆ